ಬೆಂಗಳೂರು:
ಕಣ್ವ ಸೌಹಾರ್ದ ಕೋ-ಆಪರೇಟಿವ್ ಕ್ರೆಡಿಟ್ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಂಸ್ಥಾಪಕ ಎನ್.ನಂಜುಂಡಯ್ಯ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಈಗಾಲೇ ಬಂಧಿಸಿದ್ದು, ಈ ನಡುವೆ ಪ್ರಕರಣ ಸಂಬಂಧ ಕಣ್ವ ಕೋ ಆಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕನ ಆಸ್ತಿಯನ್ನು ಇಡಿ ವಶಕ್ಕೆ ಪಡೆದುಕೊಂಡಿದೆ.
ಇ.ಡಿ ಅಧಿಕಾರಿಗಳು, ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಟ್ವಿಟರ್ ಅಕೌಂಟ್‌ನಲ್ಲಿ ಖಚಿತಪಡಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








