ತುಮಕೂರು:
ನಗರದ ಜಿಲ್ಲಾ ಕಾಂಗ್ರೆಸ್ ಎಸ್ ಟಿ ವಿಭಾದ ಅಧ್ಯಕ್ಷರಾಗಿದ್ದ ತು.ಬಿ ಮಲ್ಲೇಶ್ ಅವರು ತೀವ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೃತರು ಮಡದಿ ಮಕ್ಕಳು ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ….
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ