ಬೆಂಗಳೂರು:
ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧಿಯಾಗಿರುವ ಆರೋಪಿ ವಿರೇನ್ ಖನ್ನಾಗೆ ಪಾಲಿಗ್ರಾಫ್ ಟೆಸ್ಟ್ ನಡೆಸಲು ನ್ಯಾಯಾಲಯ ಅನುಮತಿ ನೀಡಿದೆ.
ಸಿಸಿಬಿ ವಿಚಾರಣೆ ವೇಳೆ ಆರೋಪಿ ವಿರೇನ್ ಖನ್ನಾ ನಿಖರ ಮಾಹಿತಿ ನೀಡದೆ ಮಾಹಿತಿ ನೀಡದೇ ಸತ್ಯವನ್ನ ಮರೆಮಾಚಿದ್ದಾನೆ. ಹಾಗಾಗಿ ಆರೋಪಿಗೆ ಪಾಲಿಗ್ರಾಫ್ ಟೆಸ್ಟ್ ನಡೆಸಲು ನ್ಯಾಯಾಲಯ ಅನುಮತಿ ನೀಡಬೇಕೆಂದು ಪೊಲೀಸರು ಕೋರಿದ್ದರು. ಅದ್ರಂತೆ, ಸಧ್ಯ ಆರೋಪಿಗೆ ಪಾಲಿಗ್ರಾಫ್ ಟೆಸ್ಟ್ ನಡೆಸಲು ನ್ಯಾಯಾಲಯ ಅನುಮತಿ ನೀಡಿದ್ದು, ಸಧ್ಯದಲ್ಲಿಯೇ ಮಡಿವಾಳದ ಎಫ್ಎಸ್ಎಲ್ ನಲ್ಲಿ ಪರೀಕ್ಷೆಗೆ ಒಳಪಡಿಸುವ ಸಾಧ್ಯತೆಯಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








