ಬೆಂಗಳೂರು : ಐಪಿಎಲ್ ಬೆಟ್ಟಿಂಗ್ ದಂಧೆ: 4 ಲಕ್ಷ ವಶ..!

ಬೆಂಗಳೂರು:

    ಐಪಿಎಲ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ನಾಲ್ವರನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಮಂಗಳವಾರ ಬಂಧನಕ್ಕೊಳ ಪಡಿಸಿದ್ದಾರೆ . ಬೆಟ್ಟಿಂಗ್ ಆ್ಯಪ್’ಗಳನ್ನು ಬಳಸಿಕೊಂಡೇ ಸಿಸಿಬಿ ಪೊಲೀಸರು ನಗರದ ಪುಟ್ಟೇನಹಳ್ಳಿ, ಕೋಣನಕುಂಟೆ ಮತ್ತು ಬ್ಯಾಟರಾಯನಪುರ ಮೂರು ಪ್ರದೇಶಗಳ ಮೇಲೆ ದಾಳಿ ನಡೆಸಿದ್ದು ನಾಲ್ವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆಂದು ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು ಹೇಳಿದ್ದಾರೆ.ಬಂಧಿತ ಆರೋಪಿಗಳಿಂದ ರೂ.4,91,510 ನಗದು, 6 ಮೊಬೈಲ್ ಫೋನ್’ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link