ನವದೆಹಲಿ :
ದೇಶದಲ್ಲಿ ಬುಧವಾರ 72,049 ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 67 ಲಕ್ಷ ಗಡಿದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
India's #COVID19 tally crosses 67-lakh mark with a spike of 72,049 new cases & 986 deaths reported in the last 24 hours.
Total case tally stands at 67,57,132 including 9,07,883 active cases, 57,44,694 cured/discharged/migrated cases & 1,04,555 deaths: Union Health Ministry pic.twitter.com/v1A8Kb9O5m
— ANI (@ANI) October 7, 2020
ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 67,57,132ಕ್ಕೆ ಏರಿಕೆಯಾಗಿದ್ದು, ಒಂದೇ ದಿನ 986 ಮಂದಿ ಸಾವನ್ನಪ್ಪುವುದರೊಂದಿಗೆ ಸಾವಿನ ಸಂಖ್ಯೆ 1,04,555ಕ್ಕೆ ತಲುಪಿದೆ.
ಇನ್ನು 67,57,132 ಮಂದಿ ಸೋಂಕಿತರ ಪೈಕಿ ದೇಶದಲ್ಲಿ ಈ ವರೆಗೂ 57,44,694 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನು 9,07,883 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ