ಬೆಂಗಳೂರು :
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಮಂಡಳಿ ಪ್ರಕಟಿಸಿದೆ.ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, 2020ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು www.karresults.nic.in ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಪೂರಕ ಪರೀಕ್ಷೆಯಲ್ಲಿ ಒಟ್ಟು 2,12,678 ವಿದ್ಯಾರ್ಥಿಗಳು ಹಾಜರಾಗಿದ್ದರು. ಇಂತಹ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ 87,784 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ.41.28ರಷ್ಟು ಫಲಿತಾಂಶ ಬಂದಿರುವುದಾಗಿ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ