ಶಿರಾ :
ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಯಾಗಿ ಡಾ.ರಾಜೇಶ್ ಗೌಡ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.
ಚುನಾವಣಾಧಿಕಾರಿ ಡಾll ನಂದಿನಿ ದೇವಿರ ರವರು ನಾಮಪತ್ರವನ್ನು ಸ್ವೀಕರಿಸಿದ್ದಾರೆ.
ನಾಮಪತ್ರ ಸಲ್ಲಿಕೆ ವೇಳೆ ಉಪ ಮುಖ್ಯ ಮಂತ್ರಿ ಗೋವಿಂದ ಕಾರಜೋಳ, ಶಿರಾ ನಗರ ಬಿಜೆಪಿ ಅಧ್ಯಕ್ಷ ವಿಜಯ ರಾಜ್ ಅಭ್ಯರ್ಥಿ ಡಾ.ರಾಜೇಶ್ ಗೌಡರಿಗೆ ಸಾಥ್ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ