ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಅಂತರ್ಜಾಲ ಶಿಕ್ಷಣ

ಬೆಂಗಳೂರು : 

      ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಪ್ರಾಯೋಜಿತ ಜ್ಞಾನತಾಣ- ಅಂತರ್ಜಾಲ ಶಿಕ್ಷಣ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಆನ್ ಲೈನ್ ಮೂಲಕ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಉದ್ಘಾಟಿಸಿದರು.

      ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link