ಪಾವಗಡ :
ನೂತನವಾಗಿ ನಿರ್ಮಾಣ ಮಾಡಲಾಗುತ್ತಿದ್ದ ಮನೆಯ ಆರ್ಚ್ ಬಿದ್ದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವೈ.ಎನ್. ಹೋಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟಗುಡ್ಡ ಗ್ರಾಮದಲ್ಲಿ ಗುರುವಾರ ನಡೆದಿದೆ.
ಕೂಲಿ ಕೆಲಸಕ್ಕಾಗಿ ತೆರಳಿದ್ದ ತಿಮ್ಮರಾಜು (45) ಸ್ಥಳದಲ್ಲೆ ಸಾವನ್ನಪ್ಪಿದ್ದು, ಘಟನೆಯ ಬಗ್ಗೆ ಪೊಲೀಸ್ ಠಾಣೆಯಲ್ಲಿ ಈ ತನಕ ಯಾವುದೆ ಪ್ರಕರಣ ದಾಖಲಾಗಿರುವುದಿಲ್ಲ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
