ಮಧುಗಿರಿ :
ಕಸಬಾ ವ್ಯಾಪ್ತಿಯ ಮಾಡಗಾನಹಟ್ಟಿ ಗ್ರಾಮದಲ್ಲಿನ ರಂಗಮ್ಮ ಚಿತ್ತಪ್ಪನವರಿಗೆ ಸೇರಿದ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
ಬೆಂಕಿಯಿಂದಾಗಿ ಗುಡಿಸಲಿನಲ್ಲಿದ್ದ ಸುಮಾರು 50 ಸಾವಿರ ರೂ. ಬೆಲೆ ಬಾಳುವ ವಸ್ತುಗಳು ಅಗ್ನಿಗೆ ಆಹುತಿಯಾಗಿವೆ. ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ