ತಿಪಟೂರು :
ರಸ್ತೆಯಲ್ಲಿ ಸಂಚರಿಸಬೇಕಾದ ಬಾರಿವಾಹನ ಚಾಲನಕನ ಆಜಾಗರೂಕತೆ ಮನೆಗೆ ನುಗ್ಗಿದ್ದು ಮನೆಯಲ್ಲಿ ಯಾರು ಇಲ್ಲದೇ ಇದ್ದಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಗಡಿಭಾಗವಾದ ಭರಣಾಪುರದಲ್ಲಿ ಮನೆಯೊಂದಕ್ಕೆ ಬಾರಿವಾಹನ ಕೆ.ಎ22 ಡಿ 5755ಚಾಲಕನ ಅಜಾಗರೂಕತೆಯಿಂದ ರಸ್ತೆಪಕ್ಕದಲ್ಲಿದ್ದ ಮನೆಗೆ ನುಗ್ಗಿದ್ದು ಮನೆ ಸಂಪೂರ್ಣ ಜಖಂ ಆಗಿರುವುದಲ್ಲದೇ ಮನೆಯಲ್ಲಿದ್ದ 3-4 ದ್ವಿಚಕ್ರವಾಹನಗಳು ಸಂಪೂರ್ಣವಾಗಿ ಜಖಂ ಆಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
