ಬೆಂಗಳೂರು:
ರಾಜ್ಯದಲ್ಲಿ 2 ವಿಧಾನ ಸಭಾ ಮತ್ತು1 ಲೋಕ ಸಭಾ ಉಪಚುನಾವಣೆಗೆ ದಿನಾಂಕ ನಿಗಧಿಯಾಗಿದ್ದು, ಏಪ್ರಿಲ್ 17 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಬೆಳಗಾವಿ ಲೋಕಸಭಾ, ಬಸವ ಕಲ್ಯಾಣ, ಮಾಸ್ಕಿ ವಿಧಾನ ಸಭಾ ಕ್ಷೇತ್ರಗಳಿಗೆಚುನಾವಣೆ ಘೋಷಣೆಯಾಗಿದ್ದು, ನಾಮಪತ್ರ ಸಲ್ಲಿಕೆಗೆ ಮಾರ್ಚ್ 31ರೊಳಗೆ ನಾಮ ಪತ್ರ ಸಲ್ಲಿಸಬಹುದಾಗಿದೆ. ಚುನಾವಣೆಯ ಫಲಿತಾಂಶ ಮೇ 2ರಂದು ಫಲಿತಾಂಶ ಪ್ರಕಟವಾಗುತ್ತೆ.
ಇನ್ನು ಮನಗೂಳಿ ರವರಿಂದ ತೆರವಾದ ಸಿಂಧಗಿ ಕ್ಷೇತ್ರಕ್ಕೆ ಚುನಾವಣಾ ದಿನಾಂಕವಿನ್ನೂ ಘೋಷಣೆಯಾಗಿಲ್ಲ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ