ಕೋವಿಡ್-19 ವ್ಯಾಕ್ಸಿನ್ ಪಡೆದ ಕಾಗಿನೆಲೆ ಪೀಠಾಧ್ಯಕ್ಷ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ

ಹರಿಹರ :

      ಕಾಗಿನೆಲೆ ಕನಕ ಗುರುಪೀಠದ ಜಗದ್ಗುರುಗಳಾದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಅವರು ಹರಿಹರ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್-19 ವ್ಯಾಕ್ಸಿನ್ ತೆಗೆದುಕೊಂಡಿದ್ದಾರೆ.

      ವ್ಯಾಕ್ಸಿನ್ ಪಡೆದ ಬಳಿಕ ಮಾತನಾಡಿದ ಅವರು ಎಲ್ವರೂ ಧೈರ್ಯದಿಂದ ಮುಂದೆ ಬಂದು ಕೋವಿಡ್ ಲಸಿಕೆ ಪಡೆದು ಆರೋಗ್ಯ ಕಾಪಾಡಿಕೊಳ್ಳುವಂತೆ ಸಾರ್ವಜನಿಕರಿಗೆ ಕರೆ ನೀಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link