ತುಮಕೂರು :

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ತಿಪಟೂರಿನ ಕೆರೆಗೋಡಿ ರಂಗಾಪುರ ಶ್ರೀಕ್ಷೇತ್ರದಲ್ಲಿ ಅತಿಥಿಗೃಹ ಸಮುಚ್ಚಯವನ್ನು ಉದ್ಘಾಟಿಸಿದರು.
ಕೆರೆಗೋಡಿ ರಂಗಾಪುರ ಶ್ರೀಕ್ಷೇತ್ರದ ಪೀಠಾಧ್ಯಕ್ಷ ಶ್ರೀ ಗುರುಪರದೇಶಿ ಕೇಂದ್ರ ಮಹಾಸ್ವಾಮೀಜಿ, ಶಾಸಕ ಬಿ.ಸಿ. ನಾಗೇಶ್ , ಸಂಸದ ಜಿ.ಎಸ್.ಬಸವರಾಜು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








