ಶಿರಾ :

ನಗರದ ಶಿರಾ ಅಮರಾಪುರ ರಸ್ತೆಯ ಪ್ರೆಸಿಡೆನ್ಸಿ ಶಾಲಾ ಮುಂಭಾಗದ ಮುಖ್ಯ ರಸ್ತೆಯಲ್ಲಿ ಕಾರು ಹಾಗೂ ಬೈಕಿಗೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ರಾತ್ರಿ 10 ಗಂಟೆ ಸಮಯದಲ್ಲಿ ಸಂಭವಿಸಿದೆ.
ನಗರದ ರಂಗನಾಥ 45 ವರ್ಷ ಮೋಹನ್ ಕುಮಾರ್ ಅಲಿಯಾಸ್ ತಿಪ್ಪೇಶ್ 35 ವರ್ಷ ಈ ಇಬ್ಬರು ಬೈಕ್ ಸವಾರರು ಕಾರು ಬೈಕ್ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








