ಬೆಂಗಳೂರು :

ರಾಜ್ಯದಲ್ಲಿ ಜೂನ್ 21 ರಿಂದ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನ ಮುಂದೂಡಿಕೆ ಮಾಡಲಾಗದೆ ಎಂದು ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದೆ.
ಜೂನ್ 21 ರಿಂದ ಜುಲೈ 5ರವೆಗೆ ಪರೀಕ್ಷೆ ನಡೆಸಲು ದಿನಾಂಕಕ ನಿಗದಿಪಡಿಸಲಾಗಿತ್ತು. ಇದೀಗ ಇನ್ನು ಜುಲೈ 3ನೇ ವಾರದಲ್ಲಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದ್ದು, ಪರೀಕ್ಷೆಗೂ ಮೊದಲು ಪರೀಕ್ಷಾ ಸಿಬ್ಬಂದಿಗಳಿಗೆ ಲಸಿಕೆ ಹಾಕಲಾಗುವುದು’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








