ಟೋಕಿಯೊ:
ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಅವರು ಟೋಕಿಯೊ ಒಲಿಂಪಿಕ್ಸ್ ನ ಮಹಿಳೆಯರ ಸಿಂಗಲ್ಸ್ ಸೆಮಿ ಫೈನಲ್ ಸೋತಿದ್ದಾರೆ.
ಮಹಿಳಾ ಸಿಂಗಲ್ಸ್ ವಿಭಾಗದ ಎರಡನೇ ಸೆಮಿಫೈನಲ್‌ನಲ್ಲಿ ವಿಶ್ವ ಚಾಂಪಿಯನ್ ಸಿಂಧು ನೇರ ಪೈಪೋಟಿಯಲ್ಲಿ ತನ್ನ ಕಠಿಣ ಪ್ರತಿಸ್ಪರ್ಧಿ ಚೈನೀಸ್ ತೈಪೆಯ ತೈ ತ್ಸು ಯಿಂಗ್ ಅವರ ವಿರುದ್ಧ 21-18, 21-12 ನೇರ ಸೆಟ್ ಗಳಲ್ಲಿ ಸೋಲನುಭವಿಸಿದ್ದಾರೆ.
Tokyo Olympics: Sindhu loses semi-final clash, to play for bronze on Sunday
Read @ANI Story | https://t.co/1XVeDvyu6J#TokyoOlympics2020 pic.twitter.com/12p7qsIzha
— ANI Digital (@ani_digital) July 31, 2021
ಈ ಮೂಲಕ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಬೆಳ್ಳಿ ಇಲ್ಲವೇ ಚಿನ್ನ ಗೆಲ್ಲುವ ಅಪೂರ್ವ ಅವಕಾಶದಿಂದ ವಂಚಿತರಾಗಿದ್ದು, ಕಂಚಿನ ಪದಕಕ್ಕಾಗಿ ಸ್ಪರ್ಧೆ ನಡೆಸಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ