ಮೈಸೂರು :
ಅಕ್ಟೋಬರ್ ಅಂತ್ಯದವರೆಗೆ ಮೈಸೂರು ಹಾಗೂ ಕೇರಳ ನಡುವೆ ಸಂಚಾರವನ್ನು ಅಕ್ಟೋಬರ್ ಅಂತ್ಯದವರೆಗೆ ನಿರ್ಬಂಧಿಸಲಾಗಿದೆ.
ಕೊರೊನಾ ಮೂರನೇ ಅಲೆ ಹಾಗೂ ನಿಫಾ ವೈರಸ್ ಆತಂಕದಿಂದ ಸೆ.7ರಿಂದ ಮೈಸೂರು ಹಾಗೂ ಕೇರಳ ನಡುವೆ ಅಕ್ಟೋಬರ್ ತಿಂಗಳ ಅಂತ್ಯದವರೆಗೆ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.
ಇದುವರೆಗೆ ವಿದ್ಯಾರ್ಥಿಗಳು ಹಾಗೂ ಉದ್ಯಮಿಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಆದರೆ, ಸೆ.7ರಿಂದ ಆ್ಯಂಬುಲೆನ್ಸ್ ಹಾಗೂ ಗೂಡ್ಸ್ ವಾಹನ ಹೊರತುಪಡಿಸಿ ಎಲ್ಲ ಸಂಚಾರಕ್ಕೆ ನಿರ್ಬಂಧ ವಿಧಿಸಿ ಸರ್ಕಾರ ಆದೇಶ ಹೊರಡಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
