ತಿಪಟೂರು :
ಸೋಮವಾರದಿಂದ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ ಆರಂಭವಾಗಿದ್ದು, ನಗರದ ಸರಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಭೇಟಿ ನೀಡಿ ಪರಿಶೀಲಿಸಿದರು.
ತಾಲ್ಲೂಕಿನಲ್ಲಿ ಈ ಬಾರಿ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಗೆ 192 ವಿದ್ಯಾರ್ಥಿಗಳು ಹಾಜರಾಗಿದ್ದರು. ಸಚಿವರ ಭೇಟಿ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಭುಸ್ವಾಮಿ ಮತ್ತಿತರರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ