ಹುಳಿಯಾರು :
ಭಾರಿ ಮಳೆಗೆ ವಾಸದ ಮನೆ ಕುಸಿದು ಬಿದ್ದು ಅಪಾರ ನಷ್ಟವಾಗಿರುವ ಘಟನೆ ಹುಳಿಯಾರು ಸಮೀಪದ ಕಾರೆಕಟ್ಟೆಯಲ್ಲಿ ಶುಕ್ರವಾರ ರಾತ್ರಿ ಜರುಗಿದೆ.
ಪುಷ್ಪಲತಾ ಎಂಬುವವರಿಗೆ ಸೇರಿದ ವಾಸದ ಮನೆಯ ಅಡಿಗೆ ಕೋಣೆಯ ಗೋಡೆಗಳು ಕುಸಿದು ಈ ಅವಘಡ ಸಂಭವಿಸಿದೆ. ಪರಿಣಾಮ ಅಡುಗೆ ಮನೆಯಲ್ಲಿದ್ದ ಪಾತ್ರೆ, ಬಿಂದಿಗೆ, ಬಟ್ಟೆ, ದಿನಸಿ ಪದಾರ್ಥಗಳು ಹಾನಿಯಾಗಿದ್ದು ನಷ್ಟ ಸಂಭವಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
