ಶ್ರೀನಗರ :
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ನಡೆದ ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆಯಲ್ಲಿ ನಾಲ್ವರು ಸೈನಿಕರು ಮತ್ತು ಕಿರಿಯ ನಿಯೋಜಿತ ಅಧಿಕಾರಿ (ಜೆಸಿಒ) ಸೋಮವಾರ ಹತರಾಗಿದ್ದಾರೆ.
ಇಂದು ಮತ್ತೆ ಜಮ್ಮು-ಕಾಶ್ಮೀರದಲ್ಲಿ ಗುಂಡಿನ ದಾಳಿ ಮುಂದುವರೆದಿದೆ. ಜಮ್ಮು -ಕಾಶಅಮೀರದ ರಜೌರಿ ಜಿಲ್ಲೆಯಲ್ಲಿ ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆ ವೇಳೆಯಲ್ಲಿ ನಡೆದಂತ ಗುಂಡಿನ ದಾಳಿಯಲ್ಲಿ, ನಾಲ್ವರು ಸೈನಿಕರು ಹಾಗೂ ಓರ್ವ ಕಿರಿಯ ನಿಯೋಜಿತ ಅಧಿಕಾರಿ ಹುತಾತ್ಮರಾಗಿರೋದಾಗಿ ತಿಳಿದು ಬಂದಿದೆ.
A junior commissioned officer (JCO) & four soldiers killed in action during a counter-terrorist operation in the Rajouri sector in the Pir Panjal ranges: Sources
— ANI (@ANI) October 11, 2021
ಪಿರ್ ಪಂಜಾಲ್ ವ್ಯಾಪ್ತಿಯಲ್ಲಿ ಎನ್ ಕೌಂಟರ್ ನಡೆದಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ