ಬೆಂಗಳೂರು:
ನಟಿಯೊಬ್ಬರ ಮೇಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟ, ನಿರ್ಮಾಪಕನನ್ನು ಬಂಧಿಸಲಾಗಿದೆ.
‘ಮಿಷನ್ 23’ ಚಿತ್ರದ ನಟ, ನಿರ್ಮಾಪಕ ಹರ್ಷವರ್ಧನ್ ಟಿ.ಜಿ. ಅಲಿಯಾಸ್ ವಿಜಯ ಭಾರ್ಗವ್ ಅವರನ್ನು ಅತ್ಯಾಚಾರ ಆರೋಪದಡಿ ಬಂಧಿಸಲಾಗಿದೆ.
ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹರ್ಷವರ್ಧನ್ ನನ್ನು ಬಂಧಿಸಿದ್ದು, ಸದ್ಯ ಹರ್ಷವರ್ಧನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ