ಬೆಂಗಳೂರು:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಅಬಕಾರಿ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಜತೆ ಬಜೆಟ್ ಪೂರ್ವ ಸಭೆ ನಡೆಸಿದರು. ಸಭೆಯಲ್ಲಿ ಅಬಕಾರಿ ಸಚಿವ ಕೆ ಗೋಪಾಲಯ್ಯ,
ಹಣಕಾಸು ಇಲಾಖೆ ಎಸಿಎಸ್ ಐಎಸ್ಎನ್ ಪ್ರಸಾದ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಅಬಕಾರಿ ಆಯುಕ್ತ ರವಿಶಂಕರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ