ಬೆಂಗಳೂರು:
ಬೆಂಗಳೂರಿನ ಸದಾಶಿವನಗರದಲ್ಲಿನ ಪುನೀತ್ ಅವರ ನಿವಾಸದಲ್ಲಿ ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರಿಗೆ ಸಹಕಾರ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್, ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷರಾದ ಜಿ.ಟಿ.ದೇವೇಗೌಡ, ವ್ಯವಸ್ಥಾಪಕ ನಿರ್ದೇಶಕ ಅರುಣ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಶತಮಾನೋತ್ಸವದ ವೈಭದಲ್ಲಿ ರೆಡ್ ಕ್ರಾಸ್ ಸಂಸ್ಥೆ: ಅಂಚೆ ಇಲಾಖೆಯ ಸಹಯೋಗದೊಂದಿಗೆ ವಿಶೇಷ ಅಂಚೆ ಲಕೋಟೆ ಬಿಡುಗಡೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
