ಏಪ್ರಿಲ್ ಒಂದನೇ ದಿನಾಂಕ ದಂದು ಶ್ರೀ ಸಿದ್ದಗಂಗಾ ಕ್ಷೇತ್ರ, ತುಮಕೂರಿನಲ್ಲಿ ಹಮ್ಮಿಕೊಂಡಿರುವ, Dr ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಶಿವಯೋಗಿ ಗಳವರ ೧೧೫ ನೆಯ ಜಯಂತಿ ಹಾಗೂ ಗುರುವಂದನಾ ಮಹೋತ್ಸವಕ್ಕೆ ಆಗಮಿಸಬೇಕೆಂದು, ರಾಜ್ಯ ಬಿಜೆಪಿ ಉಪಾಧ್ಯಕ್ಷರೂ , ಮಹೋತ್ಸವದ ಸ್ವಾಗತ ಸಮಿತಿ ಅಧ್ಯಕ್ಷರೂ ಆದ ಶ್ರಿ ಬಿ ವೈ ರಾಘವೇಂದ್ರ ರವರು, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಅವರನ್ನು, ಇಂದು ಆಹ್ವಾನಿಸಿದರು.
ಮಗಳಿಗೆ ಶ್ರೀಮಂತ ವರ ಸಿಗಲಿ, ನನಗೆ ಪಿಎಸ್ಐ ನೌಕ್ರಿ ಬರಲಿ: ಸವದತ್ತಿ ಯಲ್ಲಮ್ಮಗೆ ಭಕ್ತರಿಂದ ವಿಚಿತ್ರ ಬೇಡಿಕೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ