ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಆಡಿಟೋರಿಯಂನ ರಾಜೀವ್ ಭವನದಲ್ಲಿ ರಾಹುಲ್ ಗಾಂಧಿ

ಬೆಂಗಳೂರು:

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಆಡಿಟೋರಿಯಂನ ರಾಜೀವ್ ಭವನದಲ್ಲಿ ಎಐಸಿಸಿ ನಿಕಟಪೂರ್ವ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಮುಖಂಡರ ಸಭೆಯನ್ನು ಶುಕ್ರವಾರ ಉದ್ಘಾಟಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ,

ಬಿಸಿಯೂಟ ಯೋಜನೆ ಗೆ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಹೆಸರಿಡುವುದಾಗಿ ಘೋಷಣೆ ಮಾಡಿದ ಸಿಎಂ

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಕೆಪಿಸಿಸಿ ಕಾರ್ಯಧ್ಯಕ್ಷರಾದ ಸಲೀಂ ಅಹ್ಮದ್, ಈಶ್ವರ್ ಖಂಡ್ರೆ, ರಾಮಲಿಂಗಾರೆಡ್ಡಿ, ಧ್ರುವನಾರಾಯಣ್, ಸತೀಶ್ ಜಾರಕಿಹೊಳಿ, ಕೇಂದ್ರದ ಮಾಜಿ ಸಚಿವರಾದ ವೀರಪ್ಪ ಮೊಯ್ಲಿ, ಕೆ. ಎಚ್. ಮುನಿಯಪ್ಪ, ಮಾರ್ಗರೇಟ್ ಆಳ್ವಾ, ರೆಹಮಾನ್ ಖಾನ್ ಮತ್ತಿತರರು ಭಾಗವಹಿಸಿದ್ದರು.

ಬಸವ ಭಾರತ ವೇದಿಕೆ ಕಾರ್ಯಕ್ರಮ ಉದ್ಘಾಟನೆ ಮಾಡಿದ ಅಮಿತ್ ಷಾ

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap