ಮುಸ್ಲಿಂ ನೌಕರರಿಗೆ 1 ಗಂಟೆ ಬೇಗ ಮನೆಗೆ ಹೋಗಲು ಅವಕಾಶ

ಹೈದರಾಬಾದ್:

 ರಂಜಾನ್ ಉಪವಾಸ ಆಚರಣೆ ಆರಂಭವಾದ ಹಿನ್ನೆಲೆಯಲ್ಲಿ ಮುಸ್ಲಿಂ ಉದ್ಯೋಗಿಗಳು ಕಚೇರಿ ಅವಧಿಗಿಂತ ಒಂದು ಗಂಟೆ ಮೊದಲು ಮನೆಗೆ ತೆರಳಲು ತೆಲಂಗಾಣ ಸರ್ಕಾರ ಅವಕಾಶ ನೀಡಿದೆ.

ಪವಿತ್ರ ರಂಜಾನ್ ಮಾಸದಲ್ಲಿ ಮುಸ್ಲಿಂ ಸಮುದಾಯದ ಸರ್ಕಾರಿ ಉದ್ಯೋಗಿಗಳು, ಸಾರ್ವಜನಿಕ ವಲಯದ ಉದ್ಯೋಗಿಗಳು, ಶಾಲಾ ಶಿಕ್ಷಕರು, ಸಿಬ್ಬಂದಿ ಸಂಜೆ 4 ಗಂಟೆಗೆ ಮನೆಗೆ ತೆರಳಬಹುದು.

 ಕೊರೊನಾ ಆತಂಕದ ನಡುವೆ ಮತ್ತೊಂದು ಬಿಗ್‌ ಶಾಕ್‌ : ‘ಪ್ರಾಣಿ ಪ್ರಿಯ’ರು ಈ ಎಚ್ಚರ ವಹಿವಂತೆ ‘ICMR’ ಸಲಹೆ

ಏಪ್ರಿಲ್ 3 ರಿಂದ ಮೇ 2 ರವರೆಗೆ ಸಂಜೆ 5 ಗಂಟೆ ಬದಲಿಗೆ 4 ಗಂಟೆಗೆ ಮನೆಗೆ ಹೋಗಬಹುದಾಗಿದೆ ಎಂದು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ತುಮಕೂರಿನಲ್ಲಿ ಮತ್ತೊಂದು ಖಾಸಗಿ ಬಸ್ ಅಪಘಾತ : 10 ಕ್ಕೂ ಹೆಚ್ಚು ಜನರಿಗೆ ಗಾಯ

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link