ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಶೇ. 2.75 ರಷ್ಟು ಹೆಚ್ಚಳ ಸಿಎಂ ಬೊಮ್ಮಾಯಿ ಆದೇಶ

ಬೆಂಗಳೂರು:

ಬೆಂಗಳೂರು, ಏಪ್ರಿಲ್ 5-ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಎಲ್ಲ ಎಸ್ಸಿ-ಎಸ್ಟಿ ಸಮುದಾಯಗಳಿಗೆ ಮೊದಲ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಪೂರೈಕೆ: ಸಿಎಂ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದಾರೆ.ಇದಕ್ಕಾಗಿ ಸರ್ಕಾರ 1447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಈ ಸಂಬಂಧ ಸರ್ಕಾರಿ ಆದೇಶ ಹೊರಡಿಸಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link