ಬಿಜೆಪಿ ಮುಖಂಡರು ಹಾಗೂ ಮಾಜಿ ಸಚಿವರಾದ ಬಿ.ಜೆ. ಪುಟ್ಟಸ್ವಾಮಿಯವರು ಇಂದು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು.
ಮಹಾರಾಷ್ಟ್ರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಬಾಬಾಸಾಬ್ ತೋರಟ್, ಸಚಿವರಾದ ಯಶೋಮತಿ ಠಾಕೂರ್, ಕೇದಾರ್ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು.
ಮಾಜಿ ಸಚಿವ ಎ.ಎಂ. ಹಿಂಡಸಗೇರಿ, ಮಾಜಿ ಶಾಸಕರಾದ ಕೋನರೆಡ್ಡಿ, ಅಶೋಕ್ ಪಟ್ಟಣ್, ಧಾರವಾಡ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಪಾಟೀಲ್, ಹುಬ್ಬಳ್ಳಿ-ಧಾರವಾಡ ನಗರ ಅಧ್ಯಕ್ಷ ಅಲ್ತಾಫ್ ಹಾಜರಿದ್ದರು.
ಮದ್ಯ ಪ್ರಿಯರಿಗೆ ಬಿಗ್ ಶಾಕ್ : ರಾಜ್ಯದ ಬಾರ್ ಆಯಂಡ್ ರೆಸ್ಟೋರೆಂಟ್ ಗಳಲ್ಲಿ ನೋ ಸ್ಟಾಕ್, ಇಂದೂ ಸಿಗೋಲ್ಲ ಎಣ್ಣೆ!
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ