ತುಮಕೂರು:
ವೇಗವಾಗಿ ಬಂದ್ ಬೈಕ್ ಮುಂದೆ ಸಾಗುತ್ತಿದ್ದ ಮತ್ತೊಂದು ಬೈಕ್ ಗೆ ಡಿಕ್ಕಿ ಹೊಡೆದು, ನಂತರ ಡಿವೈಡರ್‌ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಪವನ್ (24) ಮೃತಪಟ್ಟ ಘಟನೆ ನಗರದ ಸದಾಶಿವ ನಗರದಲ್ಲಿ ಸೋಮವಾರ ಸಂಜೆ ನಡೆದಿದೆ.
CSK vs RCB, IPL 2022: ಬೆಂಗಳೂರು vs ಚೆನ್ನೈ: ಐಪಿಎಲ್ನಲ್ಲಿಂದು ರಣ ರೋಚಕ ಕದನ
ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಪವನ್ ನಗರದ ಸರಸ್ವತಿ ಪುರದ ನಿವಾಸಿ ಎಂದು ಗುರುತಿಸಲಾಗಿದೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ