ರಾಜ್ಯದ ಕೆಂಪು ಸೂರ್ಯ ಅಸ್ತಂಗತ.ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಜಿ ವಿ ಶ್ರೀರಾಮರೆಡ್ಡಿ ಅಸ್ತಂಗತ.ಶುಕ್ರವಾರ ಮುಂಜಾನೆ ಬೆಳಗ್ಗೆ 7.30ಕ್ಕೆ ಹೃದಯಾಘಾತವಾಗಿ ನಿಧನ.
ಇತ್ತೀಚೆಗೆ CPIM ಪಕ್ಷ ತೊರೆದು ತಮ್ಮದೆ ಪ್ರಜಾ ಸಂಘರ್ಷ ಸಮಿತಿ ಸ್ಥಾಪನೆ ಮಾಡಿದ್ರು.ಸಿಪಿಐಎಂ ಪಕ್ಷದಿಂದ ಎರಡು ಭಾರಿ ಶಾಸಕರಾಗಿದ್ದ ಶ್ರೀರಾಮರೆಡ್ಡಿ ಪ್ರಗತಿಪರ ಶಾಸಕರೆಂದೇ ಖ್ಯಾತಿಯಾಗಿದ್ದರು. ಇತ್ತೀಚೆಗೆ CPIM ಪಕ್ಷ ತೊರೆದು ತಮ್ಮದೆ ಪ್ರಜಾ ಸಂಘರ್ಷ ಸಮಿತಿ ಸ್ಥಾಪನೆ ಮಾಡಿದ್ರು. ಸಾಮಾಜಿಕ ಹೋರಾಟ ಆರಂಭಿಸಿದ್ದರು. ಸಮಾಜದ ಸುಧಾರಣೆಗಾಗಿ ತಮ್ಮನ್ನು ತಾವೇ ಅರ್ಪಿಸಿಕೊಂಡಿದ್ರು. ಜಿ.ವಿ.ಎಸ್ ನಿಧನದಿಂದ ಅಪಾರ ಬೆಂಬಲಿಗರಲ್ಲಿ ದುಃಖ ಮಡುಗಟ್ಟಿದೆ. ಆಸ್ಪತ್ರೆ ಬಳಿ ಬೆಂಬಲಿಗರು ಜಮಾಹಿಸುತ್ತಿದ್ದಾರೆ.
ಕರ್ನಾಟಕದಲ್ಲಿ ಏ. 18ರವರೆಗೆ ಕರ್ನಾಟಕದಲ್ಲಿ ಮಳೆ; ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ