ಬೆಂಗಳೂರು :
ಬೆಂಗಳೂರಿನಲ್ಲಿ ಏಪ್ರಿಲ್ 8 ರಂದು ಆರು ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಪ್ರಕರಣ ಸಂಬಂಧ ರಾಜ್ಯ ಗೃಹ ಇಲಾಖೆಯಿಂದ ಸ್ಪೋಟ ಮಾಹಿತಿ ಬಹಿರಂಗವಾಗಿದೆ.
ಕರ್ನಾಟಕದಲ್ಲಿ ಜೆಡಿಎಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬಂದರೆ ಕುಟುಂಬದಲ್ಲಿ ಒಬ್ಬರಿಗೆ ಉದ್ಯೋಗ: ಹೆಚ್ಡಿಕೆ ಭರವಸೆ
ಬೆಂಗಳೂರಿನ ಆರು ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಪ್ರಕರಣದ ತನಿಖೆ ನಡೆಸುತ್ತಿರುವ ರಾಜ್ಯ ಗೃಹ ಇಲಾಖೆ ಮಹತ್ವದ ಮಾಹಿತಿ ಕಲೆಹಾಕಿದೆ ಎನ್ನಲಾಗಿದ್ದು, ಈ ಬೆದರಿಕೆ ಬಾಂಬ್ ಕರೆ ಸಿರಿಯಾ, ಪಾಕಿಸ್ತಾನ ದೇಶದ ನಂಟು ಇದೆಯಾ ಎಂಬ ಅನುಮಾನ ಹೆಚ್ಚಾಗಿದ್ದು, ಸದ್ಯ ಗೃಹ ಇಲಾಖೆ ಸಾಕ್ಷ್ಯ ಸಂಗ್ರಹಿಸುತ್ತಿದೆ.
ಪಿ.ಎಸ್.ಐ.ನೇಮಕಾತಿ ಅಕ್ರಮ ಆಡಿಯೋ ತನಿಖೆ , ತಪ್ಪಿತಸ್ಥರ ವಿರುದ್ಧ ಕ್ರಮಮುಖ್ಯ : ಮಂತ್ರಿ ಬಸವರಾಜ ಬೊಮ್ಮಾಯಿ
ಏಪ್ರಿಲ್ 8 ರಂದು ಬೆಂಗಳೂರಿನ ಮಾರತ್ತಹಳ್ಳಿ ಠಾಣಾ ವ್ಯಾಪ್ತಿಯ ನ್ಯೂ ಅಕಾಡೆಮಿ ಸ್ಕೂ, ಹೆಣ್ಣೂರು ಠಾಣಾ ವ್ಯಾಪ್ತಿಯ ಸೇಂಟ್ ವಿನ್ಸೆಂಟ್ ಪೌಲ್ ಶಾಲೆ, ಗೋವಿಂದಪುರದ ಇಂಡಿಯನ್ ಪಬ್ಲಿಕ್ ಸ್ಕೂಲ್, ಹೆಬ್ಬಗೋಡಿ ವ್ಯಾಪ್ತಿಯ ಎಬಿನೈಸರ್ ಸ್ಕೂಲ್, ಮಹದೇವಪುರದ ಗೋಪಾಲನ್ ಇಂಟರ್ ನ್ಯಾಷನಲ್ ಸ್ಕೂಲ್, ವರ್ತೂರು ಠಾಣಾ ವ್ಯಾಪ್ತಿಯ ಡೆಲ್ಲಿ ಪಬ್ಲಿಕ್ ಸ್ಕೂಲ್ ಗೆ ಬೆದರಿಕೆ ಕರೆ ಇ ಮೇಲ್ ಬಂದಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ