ಬೆಂಗಳೂರು:
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವರಾದ ಆರ್ ಅಶೋಕ್, ಅರಗ ಜ್ಞಾನೆಂದ್ರ , ಕೋಟ ಶ್ರೀನಿವಾಸ್ ಪೂಜಾರಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಮತ್ತು ಇತರರು ಉಪಸ್ಥಿತರಿದ್ದರು.
ಕೋವಿಡ್-19 ಲಸಿಕೆ ಪಡೆಯಲು ಯಾರನ್ನೂ ಒತ್ತಾಯಿಸುವಂತಿಲ್ಲ : ಸುಪ್ರಿಂಕೋರ್ಟ್ ಮಹತ್ವದ ತೀರ್ಪು
ಕೇಂದ್ರ ಗೃಹಸಚಿವ ಅಮಿತ್ ಶಾ ಅವರೊಂದಿಗೆ ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಸವ ಜಯಂತಿ ನಿಮಿತ್ತ ಬಸವೇಶ್ವರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2022/05/WhatsApp-Image-2022-05-03-at-10.42.41-AM.jpeg)