ರಾಜ್ಯದ ಈ ಜಿಲ್ಲೆಗಳಲ್ಲಿ ಇನ್ನೂ 4 ದಿನ ಭಾರೀ ಮಳೆ

ಬೆಂಗಳೂರು :

ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 4 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಿಜಯಪುರ ಮತ್ತು ಪಾವಗಡದಲ್ಲಿ ಆಜಾನ್ ವಿರುದ್ಧ ಭಜನ್ ಅಭಿಯಾನ

ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ ಮುಂದುವರೆಯವು ಸಾಧ್ಯತೆ ಇದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಮೈಸೂರು ಮತ್ತು ಮಂಡ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಯೂಕ್ರೇನ್​ ಶಾಲೆ ಮೇಲೆ ರಷ್ಯಾ ಬಾಂಬ್​: ಮಕ್ಕಳು ಸೇರಿ 60 ಜನ ಮೃತಪಟ್ಟಿರುವ ಶಂಕೆ

ಕರಾವಳಿ ಜಿಲ್ಲೆಗಳಲ್ಲಿ ಮೇ. 11 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಪ್ರದೇಶಗಳಲ್ಲಿ,ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

IPL 2022  ಆರ್‌ಸಿಬಿ, ಸಿಎಸ್‌ಕೆ ಗೆಲುವಿನ ನಂತರ ಅಂಕಪಟ್ಟಿ ಹೇಗಿದೆ!

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link