ವಸತಿ ಪದವಿ ಪೂರ್ವ ಕಾಲೇಜುಗಳ ಪ್ರವೇಶಾತಿ ಆರಂಭ…!

ಬೆಂಗಳೂರು :

       2023-24 ನೇ ಶೈಕ್ಷಣಿಕ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ವಸತಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ಲಭ್ಯವಿರುವ ಸ್ಥಾನಗಳಿಗೆ ಮೀಸಲಾತಿಗೆ ಅನುಗುಣವಾಗಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಯಾ ಜಿಲ್ಲಾ ಮಟ್ಟದಲ್ಲಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ-08-05-2023,ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-05-2023,ಆನ್ ಲೈನ್ ಮೂಲಕ ಅಭ್ಯರ್ಥಿಗಳಿಂದ ಸ್ವೀಕೃತಗೊಂಡ ಅರ್ಜಿಗಳನ್ವಯ ಸಂಬಂಧದಿಂದ ವಸತಿ ಶಾಲೆ/ಕಾಲೇಜುಗಳ ಪ್ರಾಂಶುಪಾಲರು ಆಯಾ ದಿನಾಂಕದಂದೇ ಎಸ್‌ಎಂಎಸ್ ಲಾಗಿನ್ ನಲ್ಲಿ ದಾಖಲಿಸಲು ಹಾಗೂ ಪ್ರಕ್ರಿಯೆಯ ಕೊನೆಯ ದಿನಾಂಕ : 15-05-2023.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link