ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖರಿಂದ ದಸರಾ ಉದ್ಘಾಟನೆ

ಮೈಸೂರು

     ಈ ಬಾರಿಯ ದಸರಾ ಮಹೋತ್ಸವವನ್ನು ನಾಡಿನ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರ ಮೂಲಕ ಈ ಬಾರಿಯ ಉದ್ಘಾಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು.

    ಅವರು ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ , ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜತೆಗಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link