ಹಾಸನ
ಅಶ್ಲೀಲ ವಿಡಿಯೋ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಅವರು ಬೆಂಗಳೂರಿನಿಂದ ವಿಮಾನದಲ್ಲಿ ಜರ್ಮಿನಿಗೆ ಹಾರಿದ್ದರು. ಇನ್ನು ಪ್ರಕರಣ ಸಂಬಂಧ ಎಸ್‌ಐಟಿ ತನಿಖೆ ಹಿನ್ನೆಲೆ ಅವರು ಮೇ 3ರಂದು ಭಾರತಕ್ಕೆ ವಾಪಸ್ ಆಗಲಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ