ಕೊತ್ತನೂರಿನಲ್ಲಿ 22.08 ಎಕರೆ ಅರಣ್ಯ ಭೂಮಿ ವಶಪಡಿಸಿಕೊಳ್ಳಿ: ಈಶ್ವರ್‌ ಖಂಡ್ರೆ

ಬೆಂಗಳೂರು:

    ಕೊತ್ತನೂರಿನ ಸರ್ವೆ ನಂ.48ರಲ್ಲಿ ಅರಣ್ಯ ಇಲಾಖೆಗೆ ವಹಿಸಲಾದ 22.08ಎಕರೆ ಜಮೀನಿನ ಮರುವಶಕ್ಕೆ ಪ್ರಕ್ರಿಯೆ ಆರಂಭಿಸಬೇಕು ಎಂದು ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ ಅವರು ಶುಕ್ರವಾರ ಸೂಚನೆ ನೀಡಿದ್ದಾರೆ.

Recent Articles

spot_img

Related Stories

Share via
Copy link