ಸಿಎಂಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ….!

ಮಂಡ್ಯ

    ಮುಡಾ ಹಗರಣದಲ್ಲಿ ನೀವು ರಾಜೀನಾಮೆ ನೀಡಬಾರದು. ನಿಮ್ಮೊಂದಿಗೆ ನಾವಿದ್ದೇವೆ ಎಂದು ರಕ್ತದಲ್ಲಿ ಅಭಿಮಾನಿ ಒಬ್ಬರು ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.   

   ಜಿಲ್ಲೆಯ ಮೊತ್ತಹಳ್ಳಿಯವರಾದ ಸಚಿನ್​ ಎಂಬುವವರು ಸಿಎಂಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ. ಅರಸು ಬಳಿಕ ಅತಿಹೆಚ್ಚು ಸರ್ಕಾರಿ ಯೋಜನೆ ನೀಡಿದ್ದೀರಿ. ಬಡಜನರಿಗೆ ಅತಿ ಹೆಚ್ಚು ಯೋಜನೆ ನೀಡಿದ ಸಿಎಂ ನೀವು. ಬಡವರ, ದೀನ‌ ದಲಿತರ ಪರವಾಗಿರುವಂಥ ಸಿಎಂ ನೀವು. ಹಾಗಾಗಿ ರಾಜೀನಾಮೆ ನೀಡಬಾರದು ಎಂದಿದ್ದಾರೆ.

Recent Articles

spot_img

Related Stories

Share via
Copy link
Powered by Social Snap