ಮಾಜಿ ಸಿ ಎಂ “ಎಸ್‌ ಎಂ ಕೃಷ್ಣ” ಆಸ್ಪತ್ರೆಗೆ ದಾಖಲು

ಬೆಂಗಳೂರು

    ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್​​ಎಮ್​ ಕೃಷ್ಣ   ವಯೋಸಹಜ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ   ದಾಖಲಾಗಿದ್ದಾರೆ. ಇಂದು ಮಣಿಪಾಲ್ ಆಸ್ಪತ್ರೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್  ​ ಭೇಟಿ ಎಸ್​ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಿದರು.

ಹಿರಿಯ ರಾಜಕಾರಣಿ ಎಸ್ಎಮ್​ ಕೃಷ್ಣ ಅವರು​ ಈ ಹಿಂದೆ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಮಣಿಪಾಲ್​ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

Recent Articles

spot_img

Related Stories

Share via
Copy link
Powered by Social Snap