ಈಜಲು ಕೆರೆಗೆ ತೆರಳಿದ ಇಬ್ಬರು ಯುವಕರು ಮುಳುಗಿ ಸಾವು

ಹಾಸನ :

   ಹಾಸನದಲ್ಲಿ  ಸಂಭವಿಸಿರುವ ದುರಂತವೊಂದರಲ್ಲಿ, ಕೆರೆಗೆ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ  ಸಾವನ್ನಪ್ಪಿದ್ದಾರೆ.ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಜಿನ್ಹಾಪುರದಲ್ಲಿ ನಿನ್ನೆ ಗಣೇಶ್ ರೋಹಿತ್  ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆ ಕೆಲಸ ಮುಗಿಸಿ ಈಜಲು ಕೆರೆಗೆ ತೆರಳಿದ್ದ ಯುವಕರು ಮೇಲೆ ಬಾರಲು ಸಾಧ್ಯವಾಗದೇ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಸಂಬಂಧ ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

Recent Articles

spot_img

Related Stories

Share via
Copy link