ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

ಕಲಬುರಗಿ :

    RTI ಕಾರ್ಯಕರ್ತರ ಹೆಸರನ್ನು ಬ್ಲಾಕ್‌ಲಿಸ್ಟ್ ನಿಂದ ತೆಗೆಯಲು 3,0000 ಬೇಡಿಕೆ ಇಟ್ಟಿದ್ದು, ಈ ಪೈಕಿ 1 ಲಕ್ಷ ರೂ.ಪಡೆಯುವಾಗ ರಾಜ್ಯ ಮಾಹಿತಿ ಆಯೋಗದ ಆಯುಕ್ತರೊಬ್ಬರು ರೆಡ್ ಹ್ಯಾಂಡಾಗಿ ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ನಡೆದಿದೆ.

   ಬ್ಲಾಕ್ ಲಿಸ್ಟ್‌ನಲ್ಲಿರುವ ಆರ್‌ಟಿಐ ಕಾರ್ಯಕರ್ತ ಹೆಸರು ತೆಗೆಯಲು ಹಣದ ಬೇಡಿಕೆ ಇಟ್ಟಿದ್ದ ರಾಜ್ಯ ಮಾಹಿತಿ ಆಯೋಗದ ಆಯುಕ್ತರೊಬ್ಬರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದು, ಅಧಿಕಾರಿಯು ತಮ್ಮ ಕಚೇರಿಯಲ್ಲಿ ಹಣ ತೆಗೆದುಕೊಳ್ಳುತ್ತಿದ್ದ ವೇಳೆಯಲ್ಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ. ಡಾಕಪ್ಪ, ಬ್ಲಾಕ್ ಲಿಸ್ಟ್ ನಲ್ಲಿರುವ ಆರ್ ಟಿಐ ಕಾರ್ಯಕರ್ತರ ಹೆಸರು ತೆಗೆಯಲು ಆರ್ ಟಿಐ ಕಾರ್ಯಕರ್ತ ಸಾಯಿಬಣ್ಣ ಸಾಸಿ ಬೆನಕನಹಳ್ಳಿಯಿಂದ 3 ಲಕ್ಷ ರೂ, ಗೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

Recent Articles

spot_img

Related Stories

Share via
Copy link