ಮೇ 6ರ ವರೆಗೆ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ…!

ಬೆಂಗಳೂರು

   ಇಂದು ಕರ್ನಾಟಕದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮೋಡಕವಿದ ವಾತಾವರಣವಿದ್ದು, ಇಂದು ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

 
   ನಾಪೋಕ್ಲು, ಚಾಮರಾಜನಗರ, ಕಳಸ, ಕುಶಾಲನಗರ, ಶೃಂಗೇರಿ, ಮಾಣಿ, ಕಾರ್ಕಳದಲ್ಲಿ ಮಳೆಯಾಗಿದೆ. ಬೀದರ್​ನಲ್ಲಿ 40.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
   ಹೊನ್ನಾವರದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
   ಬೆಳಗಾವಿಯಲ್ಲಿ 35.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 40.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 39.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
   ಧಾರವಾಡದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 39.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 34.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 36.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Recent Articles

spot_img

Related Stories

Share via
Copy link