ನಂದಿನಿ ಹಾಲಿನ ದರ ಏರಿಕೆ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಬರೆ

ನವದೆಹಲಿ

  ಜನಪ್ರಿಯ ಡೈರಿ ಬ್ರಾಂಡ್ ಅಮುಲ್ ಹಾಲಿನ ದರ  ಕೂಡ ಎರಡು ರೂಪಾಯಿ ಹೆಚ್ಚಳವಾಗಿದೆ. ಪರಿಷ್ಕೃತ ದರ ಮೇ 1ರಿಂದಲೇ ಜಾರಿಗೆ ಬರುತ್ತಿದೆ ಎಂದು ಗುಜರಾತ್ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟ ತಿಳಿಸಿದೆ. ಇದರೊಂದಿಗೆ, ಹಣದುಬ್ಬರದಿಂದ ತತ್ತರಿಸಿರುವ ಜನರಿಗೆ ಮತ್ತೊಂದು ಬೆಲೆ ಏರಿಕೆ ಹೊಡೆತ ತಟ್ಟಿದಂತಾಗಲಿದೆ.

 

Recent Articles

spot_img

Related Stories

Share via
Copy link