ಸಿದ್ದಾಪುರ:
ಶಾಸಕ ಭೀಮಣ್ಣ ನಾಯ್ಕ ಅವರು ಸಿದ್ದಾಪುರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಮತ್ತು ಗುರು ಗೌರವಾರ್ಪಣಾ ಸಮಾರಂಭದಲ್ಲಿ ಇಂದು ಭಾಗಿಯಾದರು.ಈ ಸಮಾರಂಭದಲ್ಲಿ, ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಶಿಕ್ಷಕರಿಗೆ ಗೌರವ ಸಲ್ಲಿಸುವ ಮೂಲಕ, ಅವರ ತ್ಯಾಗ ಮತ್ತು ಪರಿಶ್ರಮವನ್ನು ಮನದುಂಬಿ ಹೊಗಳಿ, ಅಭಿನಂದಿಸಿದರು. ಸಮಾರಂಭದಲ್ಲಿ ಶಿಕ್ಷಕ ವೃಂದ ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು








