ಯಾದಗಿರಿ..
ರಾಜ್ಯದಲ್ಲಿ ದ್ವೇಷ ಭಾಷಣ ತಡೆ ಕಾಯ್ದೆ ಜಾರಿ ಹಿನ್ನೆಲೆ ಯಾದಗಿರಿಯಲ್ಲಿ ದ್ವೇಷ ಭಾಷಣ ಕಾಯ್ದೆ ವಿರುದ್ದ ಬಿಜೆಪಿ ಪ್ರತಿಭಟನೆ ದ್ವೇಷ ಭಾಷಣ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ ಯಾದಗಿರಿ ನಗರದ ಸುಭಾಷ್ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ
ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ್ ವಿಭೂತಿಹಳ್ಳಿ ನೇತೃತ್ವದಲ್ಲಿ ನಡೆಯುತ್ತಿರುವ ಧರಣಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಹತ್ತಾರು ಬಿಜೆಪಿ ಕಾರ್ಯಕರ್ತರು ಭಾಗಿ ಕೂಡಲೇ ಕಾಯ್ದೆ ವಾಪಸ್ಸು ಪಡೆಯದಿದ್ದರೆ ಉಗ್ರ ಹೋರಾಟ ಮಾಡುವ ಎಚ್ಚರಿಕೆ








