ಶಿರಾ
ತಾಲ್ಲೂಕು ಬರಗೂರು ಪಟ್ಟಣದ ಸಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 72ನೇ ಸ್ವಾತಂತ್ರ್ಯ ದಿನಚಾರಣೆಯ ದ್ವಜಾರೋಹರಣವನ್ನು ಡಾ.ನಂದೀಶ್ ನೇರವೇರಿಸಿದರು. ಗ್ರಾಪಂ ಅಧ್ಯಕ್ಷೆ ಲಕ್ಷ್ಮೀನರಸಮ್ಮ,ರೈತ ಮುಖಂಡ ಲಕ್ಷ್ಮೀಣಗೌಡ, ಆಸ್ಪತ್ರೆಯ ಸಿಬ್ಬಂದಿ ಆಶಾ ಕಾರ್ಯಕರ್ತೆಯರು,ಗ್ರಾಪಂ ಸದಸ್ಯರು ಹಾಜರಿದ್ದರು.
ಪ್ರತಿದಿನದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿಯ facebook page like ಮಾಡಿ