ಶಿರಾ
ನಗರದ ಹಾವನೂರು ಪ.ಪೂ. ಕಾಲೇಜಿನಲ್ಲಿ 72 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಕೈಗೊಳ್ಳಲಾಗಿತ್ತು. ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.
Powered by FILMY SCOOP | © 2022 | Praja Pragathi - All Rights Reserved
Powered by FILMY SCOOP | © 2022 | Praja Pragathi - All Rights Reserved