ಶಿರಾ
ತಾಲೂಕಿನ ಪಟ್ಟನಾಯಕನಹಳ್ಳಿ ಶ್ರೀಕನಕ ಪತ್ತಿನ ಸಹಕಾರ ಬ್ಯಾಂಕ್ ಆವರಣದಲ್ಲಿ ಬುಧವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮಜಯಂತಿಯನ್ನು ಆಚರಣೆ ಮಾಡಲಾಯಿತು. ಬ್ಯಾಂಕ್ ಉಪಾಧ್ಯಕ್ಷ ಸೀತಣ್ಣ, ಗ್ರಾಪಂ ಸದಸ್ಯರಾದ ಲಿಂಗರಾಜು, ಲಿಂಗಭೊಷಣ, ಮುಖಂಡ ಕೆ.ಅಶ್ವತಯ್ಯ, ಮಂಜುನಾಥ್, ದಯಾನಂದ್, ಕುಮಾರ್ ಸೇರಿದಂತೆ ಹಲವರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ