ಎಂ ಎನ್ ಕೋಟೆ :
ಭಾರತ ಕಂಡ ಧೀಮಂತ ನಾಯಕ ರಾಜಕೀಯ ವಲಯದಲ್ಲಿ ಅಜಾತ ಶತ್ರು ಎಂದೆ ಖ್ಯಾತರಾಗಿದ್ದ ಮಾಜಿ ಪ್ರಧಾನಿ ಆಟಲ್ ಬಿಹಾರಿ ವಾಜಪೇಯಿ ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರ ನಿಧನರಿಂದ ನಮ್ಮ ದೇಶಕ್ಕೆ ತುಂಬಲಾಗದ ನಷ್ಠ ಉಂಟಾಗಿದೆ. ಆವರ ಆತ್ಮಕ್ಕೆ ಕುಂಟುಂಬಕ್ಕೆ ಶಾಂತಿ ನೆಮ್ಮದಿ ಸಿಗಲಿ ಎಂದು ಹಾಗಲವಾಡಿ ಶಂಕರ್ ಸಂತಾಪ ಸೂಚಿಸಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ